SBLOB

#ccpa

🆕
hosadigantha.com 20/07/2026

ಕಡ್ಡಾಯ ಸರ್ವಿಸ್ ಚಾರ್ಜ್‌ಗೆ ಕೇಂದ್ರದ ಬ್ರೇಕ್: 41 ರೆಸ್ಟೋರೆಂಟ್‌ಗಳ ವಿರುದ್ಧ ಕಠಿಣ ಕ್ರಮ

ಗ್ರಾಹಕರ ಅನುಮತಿಯಿಲ್ಲದೆ ಬಿಲ್‌ನಲ್ಲಿ ಕಡ್ಡಾಯವಾಗಿ ಸರ್ವಿಸ್ ಚಾರ್ಜ್ ಸೇರಿಸುತ್ತಿದ್ದ 41 ರೆಸ್ಟೋರೆಂಟ್‌ಗಳ ವಿರುದ್ಧ ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರ (CCPA) ಕಠಿಣ ಕ್ರಮ ಕೈಗೊಂಡಿದೆ. ಈ ರೀತಿಯ ವಸೂಲಿ ಗ್ರಾಹಕರ ಹಕ್ಕಿನ ಉಲ್ಲಂಘನೆ ಹಾಗೂ ಅನ್ಯಾಯದ ವ್ಯಾಪಾರ ಪದ್ಧತಿ ಎಂದು ಪ್ರಾಧಿಕಾರ ಸ್ಪಷ್ಟಪಡಿ