🆕
hosadigantha.com
13/08/2026
ಕಲಬುರಗಿಯಲ್ಲಿ ATS ದಾಳಿ: ಸಾಮಾಜಿಕ ಜಾಲತಾಣಗಳ ಮೂಲಕ ಪಾಕಿಸ್ತಾನದ ಜತೆ ಸಂಪರ್ಕದಲ್ಲಿದ್ದ ಯುವಕನ ಬಂಧನ
ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದ ಆಂತರಿಕ ಭದ್ರತೆಗೆ ಧಕ್ಕೆ ತರುವಂತಹ ಗಂಭೀರ ಪ್ರಕರಣವೊಂದು ಕಲಬುರಗಿಯಲ್ಲಿ ಬೆಳಕಿಗೆ ಬಂದಿದೆ. ಪಾಕಿಸ್ತಾನ ಹಾಗೂ ಅಂತಾರಾಷ್ಟ್ರೀಯ ಉಗ್ರ ಸಂಘಟನೆ ಐಸಿಸ್ (ISIS) ಜತೆ ಸಾಮಾಜಿಕ ಜಾಲತಾಣಗಳ ಮೂಲಕ ನಿರಂತರ ಸಂಪರ್ಕದಲ್ಲಿದ್ದ ಗಂಭೀರ ಆರೋಪದ ಮೇಲೆ ಇಬ್ಬರು ಶಂಕಿತರನ್ನು ಉತ್ತ