hosadigantha.com
ಕಲಬುರಗಿಯಲ್ಲಿ ATS ದಾಳಿ: ಸಾಮಾಜಿಕ ಜಾಲತಾಣಗಳ ಮೂಲಕ ಪಾಕಿಸ್ತಾನದ ಜತೆ ಸಂಪರ್ಕದಲ್ಲಿದ್ದ ಯುವಕನ ಬಂಧನ
ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದ ಆಂತರಿಕ ಭದ್ರತೆಗೆ ಧಕ್ಕೆ ತರುವಂತಹ ಗಂಭೀರ ಪ್ರಕರಣವೊಂದು ಕಲಬುರಗಿಯಲ್ಲಿ ಬೆಳಕಿಗೆ ಬಂದಿದೆ. ಪಾಕಿಸ್ತಾನ ಹಾಗೂ ಅಂತಾರಾಷ್ಟ್ರೀಯ ಉಗ್ರ ಸಂಘಟನೆ ಐಸಿಸ್ (ISIS) ಜತೆ ಸಾಮಾಜಿಕ ಜಾಲತಾಣಗಳ ಮೂಲಕ ನಿರಂತರ ಸಂಪರ್ಕದಲ್ಲಿದ್ದ ಗಂಭೀರ ಆರೋಪದ ಮೇಲೆ ಇಬ್ಬರು ಶಂಕಿತರನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (UP ATS) ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
Leggi l'articolo su hosadigantha.com