SBLOB
hosadigantha.com

ಪರೀಕ್ಷಾ ಅಕ್ರಮ ತಡೆಗೆ ಮುನ್ನುಡಿ: ಕಾಕ್ರೋಚ್ ಜನತಾ ಪಾರ್ಟಿ ಬೇಡಿಕೆ ಪುರಸ್ಕರಿಸಿದ ಕೇಂದ್ರ ಸರ್ಕಾರ

25/07/2026 · Article 🆕
ಹೊಸದಿಗಂತ ಡಿಜಿಟಲ್ ಡೆಸ್ಕ್: ಶೈಕ್ಷಣಿಕ ಪರೀಕ್ಷಾ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಮಂಡಿಸಿದ್ದ ಪ್ರಮುಖ ಮನವಿಗಳಿಗೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ. ಈ ಕುರಿತು ಕಾನ್‌ಸ್ಟಿಟ್ಯೂಷನ್ ಕ್ಲಬ್‌ನಲ್ಲಿ ಮಾಹಿತಿ ನೀಡಿದ ಕೇಂದ್ರ ಸಚಿವ ಜೆ.ಪಿ. ನಡ್ಡಾ, ಸಿಜೆಪಿ ಸಲ್ಲಿಸಿರುವ 5 ಪ್ರಮುಖ ಅಂಶಗಳ ಬೇಡಿಕೆಗಳ ಪಟ್ಟಿಯನ್ನು ಸರ್ಕಾರವು ಗಂಭೀರವಾಗಿ ಪರಿಶೀಲಿಸಲಿದೆ ಎಂದಿದ್ದಾರೆ. ಮುಂಬರುವ ದಿನಗಳಲ್ಲಿ ಸಮಗ್ರ ಮಾತುಕತೆ ನಡೆಸಿ ಅಗತ್ಯ ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.
Leggi l'articolo su hosadigantha.com
Prova senza account (3 passaggi)
Pagina non trovata - SBLOB.IT
SBLOB

404

Pagina non trovata.

Torna alla home